ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!

ಮಂಡ್ಯ :  ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಜರುಗಿದೆ. ಮದ್ದೂರು ತಾಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ಜರುಗಿದ್ದು, ಯುವತಿಯ ತಂದೆ ಚನ್ನೇಗೌಡನಿಗೂ ಸಣ್ಣ ಪುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಎಂಬ ಯುವಕ ಪಕ್ಕದ ಮನೆಯ ಯುವತಿ ಕಾವ್ಯ ಎಂಬ ಯುವತಿಯನ್ನು ಹಲವು … Continue reading ಛೇ..! ಇವನೆಂಥ ಮಾವ! ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಬೆಂಕಿ ಹಚ್ಚಿದ ಪಾಪಿ ತಂದೆ!