BREAKING NEWS : ಓಲಾ, ಊಬರ್ ಗಳಿಗೆ ದರ ನಿಗದಿ ವಿಚಾರ : ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು : ಓಲಾ, ಊಬರ್ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಓಲಾ, ಉಬರ್ ಕ್ಯಾಬ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ದರ ಫಿಕ್ಸ್ ಮಾಡಿ ರಾಜ್ಯ ಸಾರಿಗೆ ಇಲಾಖೆ ನ.25 ರಂದು ಆದೇಶ ಹೊರಡಿಸಿತ್ತು. ಸರ್ಕಾರದ ಕ್ರಮವನ್ನು ಓಲಾ, ಊಬರ್ , ಆಟೋ ಚಾಲಕರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದೀಗ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.25 ರಂದು ಓಲಾ, ಉಬರ್ … Continue reading BREAKING NEWS : ಓಲಾ, ಊಬರ್ ಗಳಿಗೆ ದರ ನಿಗದಿ ವಿಚಾರ : ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ