BIGG NEWS: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ನಾಲ್ಕು ಸಾವಿರ ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಕೆ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ. ಎನ್‌ ಐಎ ನ್ಯಾಯಾಲಯದಲ್ಲಿ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಈ ಕುರಿತು ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ. ಇಂದಿನಿಂದ ಭಕ್ತರಿಗೆ ಹಾಸನಾಂಬೆ ದರ್ಶನ ಭಾಗ್ಯ : ಕಿಲೋಮೀಟರ್ ವ್ಯಾಪಿಸಿದ ಭಕ್ತರ ಸರದಿಯ ಸಾಲು |Hasanambe Temple   ಯುವಕನ ವಾಟ್ಸ್‌ ಆಪ್‌ ಸ್ಟೇಟಸ್‌ ವಿರುದ್ಧ ಒಂದು ಕೋಮಿಯ ಆಕ್ರೋಶಗೊಂಡು ಗಲಭೆ ಮಾಡಿದ್ದರು. ಏಪ್ರಿಲ್‌ ೧೬ ರಂದು ರಾತ್ರಿ ಹಳೇ ಹುಬ್ಬಳ್ಳಿ ಠಾಣೆ ಎದುರು … Continue reading BIGG NEWS: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ನಾಲ್ಕು ಸಾವಿರ ಪುಟಗಳ ಚಾರ್ಜ್‌ ಶೀಟ್‌ ಸಲ್ಲಿಕೆ