ಕಲಬುರಗಿಯಲ್ಲಿ ಯುವಕನಿಂದ ಪೈಶಾಚಿಕ ಕೃತ್ಯ : 70 ವರ್ಷದ ವೃದ್ಧೆ ಮೇಲೆ ರೇಪ್

ಕಲಬುರಗಿ : ಯುವಕನೋರ್ವ 70 ವರ್ಷದ ವೃದ್ದೆ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂತೋಷ್ (28) ಎಂಬಾತ ಈ ಕೃತ್ಯ ಎಸಗಿದ್ದು, ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ವೃದ್ದೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿಕೊಂಡು ಬಂದ ಕಾಮುಕ ವೃದ್ದೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ, ವೃದ್ದೆಯನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ … Continue reading ಕಲಬುರಗಿಯಲ್ಲಿ ಯುವಕನಿಂದ ಪೈಶಾಚಿಕ ಕೃತ್ಯ : 70 ವರ್ಷದ ವೃದ್ಧೆ ಮೇಲೆ ರೇಪ್