ಸುಭಾಷಿತ :

Sunday, March 29 , 2020 10:47 AM

VIRAL: ಯಾರೋ ಎಸೆದ ಚಪಾತಿಯನ್ನು ನೀರಿನಲ್ಲಿ ತೊಳೆದು ತಿಂದ ವೃದ್ಧ


Friday, February 21st, 2020 5:10 pm

ನ್ಯೂಸ್‌ಡೆಸ್ಕ್: ರೈಲ್ವೆ ನಿಲ್ದಾಣದಲ್ಲಿ ಯಾರೋ ಎಸೆದು ಹೋಗಿದ್ದ ಚಪಾತಿಯನ್ನು ವೃದ್ಧರೊಬ್ಬರು ನೀರಿನಲ್ಲಿ ಚಪಾತಿಯನ್ನು ತೊಳೆದು ತಿನ್ನುತ್ತಿರುವ ಮನಕಲಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಚಿನ್ ಕೌಶಿಕ್ ಎಂಬವರು ಫೆಬ್ರವರಿ 20ರಂದು ತಮ್ಮ ಟ್ವಿಟ್ಟರಿನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 

ನೆಟ್ಟಿಗರು ಈ ವಿಡಿಯೋ ನೋಡಿ, ದಯವಿಟ್ಟು ಯಾರು ಊಟವನ್ನು ವ್ಯರ್ಥ ಮಾಡಬೇಡಿ. ಏಕೆಂದರೆ ಈ ಪ್ರಪಂಚದಲ್ಲಿ ಹಲವು ಮಂದಿಗೆ ದಿನಕ್ಕೆ ಎರಡು ಹೊತ್ತು ಊಟ ಸಿಗುವುದಿಲ್ಲ. ಹೀಗಿರುವಾಗ ಯಾರು ಸಹ ಊಟವನ್ನು ವ್ಯರ್ಥ ಮಾಡಬೇಡಿ ಎಂದು ರೀ-ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions