ರಾಜ್ಯ ಸರ್ಕಾರಿ ನೌಕರರಿಗೆ ‘ಹಳೆಯ ನಿಶ್ಚಿತ ಪಿಂಚಣಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧ … Continue reading ರಾಜ್ಯ ಸರ್ಕಾರಿ ನೌಕರರಿಗೆ ‘ಹಳೆಯ ನಿಶ್ಚಿತ ಪಿಂಚಣಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ