Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಪ್ರಧಾನಿ ಮೋದಿ ಮೇಲೆ ಅಮೇರಿಕಾ ಒತ್ತಡ ಹೇರುವುದು ವ್ಯರ್ಥ’: ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪುಟಿನ್!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಹಳೆಯ ಪಿಂಚಣಿ‌ ಯೋಜನೆ’ (OPS) : ರಾಜ್ಯ ಸರ್ಕಾರಿ‌ ನೌಕರರಿಗೆ ಭರ್ಜರಿ ಗುಡ್ ನ್ಯೂಸ್
KARNATAKA

‘ಹಳೆಯ ಪಿಂಚಣಿ‌ ಯೋಜನೆ’ (OPS) : ರಾಜ್ಯ ಸರ್ಕಾರಿ‌ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

By KNN IT TEAM
vidhana soudha
vidhana soudha

ಬೆಂಗಳೂರು : ದಿನಾಂಕ  01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿ ಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ.

2. ಸದರಿ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ: 30.06.2024 ಆಗಿರುತ್ತದೆ. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ತಮ್ಮ ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪುಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.

3. ನಂತರ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪುಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.

4. ಆದರೆ, ಪುಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸ್ಸು ಮಾಡದೇ, ಕ್ರೋಢೀಕೃತ ಪುಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪುಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ.

5. ಆದ್ದರಿಂದ, ದಿನಾಂಕ: 24.01.2024ರ ಆದೇಶದನ್ವಯ ಎನ್.ಪಿ.ಎಸ್. ನಿಂದ ಒಪಿಎಸ್ ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಢೀಕೃತ ಪ್ರಸ್ತಾವನೆಗಳನ್ನು ಇದರೊಂದಿಗೆ ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ದಿನಾಂಕ: 31.08.2024ರೊಳಗೆ ಸಲ್ಲಿಸುವಂತೆ ಕೋರಲಾಗಿದೆ ಅಂತ ತಿಳಿಸಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

3 Mins Read

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

2 Mins Read

BIG NEWS: ರಾಜ್ಯದಲ್ಲಿ `ಗ್ರಾಮ ಪಂಚಾಯಿತಿ ಚುನಾವಣೆ’ : ವಾರ್ಡ್‌ ಗಳ ರಚನೆ, ಮೀಸಲಾತಿ ನಿಗದಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

3 Mins Read
Recent News

​’ಪ್ರಧಾನಿ ಮೋದಿ ಮೇಲೆ ಅಮೇರಿಕಾ ಒತ್ತಡ ಹೇರುವುದು ವ್ಯರ್ಥ’: ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪುಟಿನ್!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

​’ಇರಾನ್ ಅಮೆರಿಕದ ಸೈನಿಕರನ್ನು ಕೊಂದರೆ, ಅದು ಯುದ್ಧ ಮರುಪ್ರಾರಂಭಿಸಲು ಸೂಕ್ತ ಕಾರಣ’: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

State News
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

By kannadanewsnow57 KARNATAKA 3 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (LADS) ಅಡಿಯಲ್ಲಿ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗಾಗಿ ಯಾವೆಲ್ಲಾ ಪ್ರಮುಖ ಕಾಮಗಾರಿಗಳನ್ನು…

GOOD NEWS : `ರಾಜ್ಯ ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ನಿವೃತ್ತಿ ಹಿಂದಿನ ದಿನ ‘ಕಾಲ್ಪನಿಕ ವೇತನ ಬಡ್ತಿ’ ಮಂಜೂರು ಮಾಡಿ ಸರ್ಕಾರ ಅಧಿಕೃತ ಆದೇಶ!

BIG NEWS: ರಾಜ್ಯದಲ್ಲಿ `ಗ್ರಾಮ ಪಂಚಾಯಿತಿ ಚುನಾವಣೆ’ : ವಾರ್ಡ್‌ ಗಳ ರಚನೆ, ಮೀಸಲಾತಿ ನಿಗದಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

GOOD NEWS : ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್ ಗಿಫ್ಟ್ : ತಿಂಗಳಿಗೆ ಕೇವಲ ₹55 ಹೂಡಿಕೆ ಮಾಡಿ ₹3000 ಪಿಂಚಣಿ ಪಡೆಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.