‘ಹಳೆಯ ಪಿಂಚಣಿ ಯೋಜನೆ’ (OPS) : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು : ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿ ಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ … Continue reading ‘ಹಳೆಯ ಪಿಂಚಣಿ ಯೋಜನೆ’ (OPS) : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed