‘ಮಾಶಾಸನ’ಕ್ಕಾಗಿ 5 ಕಿಮೀ ದೂರ ತೆವಳಿದ ‘ವೃದ್ಧೆ’: ‘ಗ್ಯಾರಂಟಿ’ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೆಂದ ‘HDK’
ಬೆಂಗಳೂರು: ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು. ಈ ಬಗ್ಗೆ X ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು; ಇಂಥ ಆಸಕ್ತರನ್ನು ಸರಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಶಾಸನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. … Continue reading ‘ಮಾಶಾಸನ’ಕ್ಕಾಗಿ 5 ಕಿಮೀ ದೂರ ತೆವಳಿದ ‘ವೃದ್ಧೆ’: ‘ಗ್ಯಾರಂಟಿ’ ಕೊಟ್ಟ ಸರ್ಕಾರಕ್ಕೆ ಕರುಣೆ ಇಲ್ಲವೆಂದ ‘HDK’
Copy and paste this URL into your WordPress site to embed
Copy and paste this code into your site to embed