ಕಾಲು ಮುರಿದಿದ್ದರೂ ಕಾಮನ್ವೆಲ್ತ್ ಚಿನ್ನ ಗೆದ್ದೆ: ರೋಚಕ ಸಂಗತಿ ಬಿಚ್ಚಿಟ್ಟ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು

ಬೆಂಗಳೂರು : ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ವಿಶ್ವ ಚಾಂಪಿಯನ್, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ( PV Sindhu ) ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಕಾಲು ಮುರಿದಿದ್ದರೂ ಚಿನ್ನ ಗೆದ್ದಿದ್ದು ಹೇಗೆ ಎನ್ನುವ ರೋಚಕ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಛಲವಿದ್ದರೆ ನೋವಿನಲ್ಲೂ ಹೋರಾಟ ನಡೆಸಲು ಸಾಧ್ಯವಿದೆ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಗುಜರಾತ್‌ನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಆಡಲು ಕಣಕ್ಕಿಳಿಯದಿದ್ದರೂ ಕ್ರೀಡಾಕೂಟ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಿಂಧು, ಬ್ಯಾಡ್ಮಿಂಟನ್ ಆಟಗಾರರು ಮಾತ್ರವಲ್ಲದೇ ಅನೇಕ ಬೇರೆ … Continue reading ಕಾಲು ಮುರಿದಿದ್ದರೂ ಕಾಮನ್ವೆಲ್ತ್ ಚಿನ್ನ ಗೆದ್ದೆ: ರೋಚಕ ಸಂಗತಿ ಬಿಚ್ಚಿಟ್ಟ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು