Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯಚೂರಲ್ಲಿ ಭೀಕರ ಮರ್ಡರ್ : ತಾಯಿಯನ್ನು ನಿಂದಿಸಿದಕ್ಕೆ ಅಣ್ಣನನ್ನೇ ಕೊಲೆಗೈದ ತಮ್ಮ!,

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ
INDIA

BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ

By ವಸಂತ ಬಿ ಈಶ್ವರಗೆರೆ

ನವದೆಹಲಿ: ತಮ್ಮ ವಿರುದ್ಧದ ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದೇ ಇರೋದಕ್ಕೆ ಓಂ ಬಿರ್ಲಾ ಅವರು ನಿರ್ಧಾರ ಕೈಗೊಂಡಿರೋದಾಗಿ ಮೂಲಗಳಿಂದ ತಿಳಿದು ಬಂದಿದೆ.

ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಪತ್ರವನ್ನು ಮಂಡಿಸಲಾಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಮಾರ್ಚ್.9ರಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಅಲ್ಲಿಯವರೆಗೆ ಸ್ಪೀಕರ್ ಪೀಠದಲ್ಲಿ ಕೂರದೇ ಇರೋದಕ್ಕೆ ಓಂ ಬಿರ್ಲಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.

Lok Sabha Speaker Om Birla decided on moral grounds that he will not attend the proceedings of House till disposal of notice: Sources

— ANI (@ANI) February 10, 2026

ತಾವು ನೈತಿಕತೆಯಿಂದ ಸ್ಪೀಕರ್ ಪೀಠದಲ್ಲಿ ಕೂರದೇ ಇರೋದಕ್ಕೆ ಓಂ ಬಿರ್ಲಾ ನಿರ್ಧರಿಸಿದ್ದಾರೆ. ಅವಿಶ್ವಾಸ ನಿರ್ಣಯದ ಬಗ್ಗೆ ಸದನದಲ್ಲಿ ವಿಸ್ತೃತ ಚರ್ಚೆ ನಡೆಸಿ. ಮತಕ್ಕೆ ಹಾಕುವವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧರಿಸಿದ್ದಾರೆ.

ನಿಯಮಗಳ ಪ್ರಕಾರ ಅಂತಹ ಕ್ರಮ ಅಗತ್ಯವಿಲ್ಲದಿದ್ದರೂ ನಿರ್ಧಾರವನ್ನು ಮಾಡಿದ್ದಾರೆ. ಸರ್ಕಾರ, ವಿಪಕ್ಷಗಳು ಮನವೊಲಿಸೋದಕ್ಕೆ ಪ್ರಯತ್ನಿಸಿದರೂ ಹೋಗಲ್ಲ. ಲೋಕಸಭೆ ಪ್ರವೇಶಿಸದಿರಲು ಸ್ಪೀಕರ್ ಓಂ ಬಿರ್ಲಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.

‘ಮಾಜಿ ದೇವದಾಸಿ ಮಹಿಳೆ’ಯರ ‘ಮರು ಸಮೀಕ್ಷಾ ವರದಿ’ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

Share. Facebook Twitter LinkedIn WhatsApp Email

Related Posts

SHOCKING : `ಕಾಲಿಗೆ ಬೀಳ್ತೀನಿ ಸಾರ್, ಒಂದು ಗಾಂಜಾ ಪ್ಯಾಕೆಟ್ ಕೊಡಿಸಿ’ : ಟವರ್ ಏರಿ ಯುವಕನ ಹೈಡ್ರಾಮಾ | WATCH VIDEO

1 Min Read

BREAKING : ವಿಜಯ್ ಸಿಎಂ ಆಗಿದಕ್ಕೆ ನನಗೆ ಅಸೂಯೆ ಇಲ್ಲ, ಸಂತೋಷವಾಗಿದೆ : ನಟ ರಜನಿಕಾಂತ್ ಸ್ಪಷ್ಟನೆ

1 Min Read

BREAKING : ‘NEET’ ಹಗರಣ : ಉಪನ್ಯಾಸಕಿ ಮನಿಷಾ ಗುರುನಾಥ್ ರನ್ನ 14 ದಿನ ‘CBI’ ಕಸ್ಟಡಿಗೆ ನೀಡಿದ ಕೋರ್ಟ್

1 Min Read
Recent News

ರಾಯಚೂರಲ್ಲಿ ಭೀಕರ ಮರ್ಡರ್ : ತಾಯಿಯನ್ನು ನಿಂದಿಸಿದಕ್ಕೆ ಅಣ್ಣನನ್ನೇ ಕೊಲೆಗೈದ ತಮ್ಮ!,

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

State News
KARNATAKA

ರಾಯಚೂರಲ್ಲಿ ಭೀಕರ ಮರ್ಡರ್ : ತಾಯಿಯನ್ನು ನಿಂದಿಸಿದಕ್ಕೆ ಅಣ್ಣನನ್ನೇ ಕೊಲೆಗೈದ ತಮ್ಮ!,

By ಸುರೇಶ್‌ KARNATAKA 1 Min Read

ರಾಯಚೂರು : ತಾಯಿಗೆ ಬಾಯಿಗೆ ಬಂದಂತೆ ನಿಂದನೆ ಮಾಡಿದ ಅಣ್ಣನನ್ನು ತಮ್ಮನೇ ಕೊಲೆ ಮಾಡಿರುವ ದುರ್ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ…

ಶಿವಾನಂದ ನೀಲಣ್ಣನವರ್ ಬಳಸುತ್ತಿದ್ದ 4 ಅಕೌಂಟ್ ಫ್ರೀಜ್ : ಒಂದೊಂದು ಅಕೌಂಟ್ನಲ್ಲೂ ನೂರಾರು ಕೋಟಿ ರೂ. ಪತ್ತೆ!

ಎಲ್ಲ ರಾಜಕೀಯ ಪಕ್ಷಗಳ ಸಹಮತ ಪಡೆದೇ ‘ಒಂದು ದೇಶ ಒಂದು ಚುನಾವಣೆ’ ನಿರ್ಣಯ ಅಂಗೀಕರಿಸಲಾಗುವುದು : ಪಿ.ಪಿ.ಚೌಧರಿ

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.