BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ
ನವದೆಹಲಿ: ತಮ್ಮ ವಿರುದ್ಧದ ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದೇ ಇರೋದಕ್ಕೆ ಓಂ ಬಿರ್ಲಾ ಅವರು ನಿರ್ಧಾರ ಕೈಗೊಂಡಿರೋದಾಗಿ ಮೂಲಗಳಿಂದ ತಿಳಿದು ಬಂದಿದೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಪತ್ರವನ್ನು ಮಂಡಿಸಲಾಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಮಾರ್ಚ್.9ರಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಅಲ್ಲಿಯವರೆಗೆ ಸ್ಪೀಕರ್ ಪೀಠದಲ್ಲಿ ಕೂರದೇ ಇರೋದಕ್ಕೆ ಓಂ ಬಿರ್ಲಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. Lok Sabha Speaker Om Birla decided on moral grounds that he … Continue reading BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ
Copy and paste this URL into your WordPress site to embed
Copy and paste this code into your site to embed