ಓಂ ಪ್ರಕಾಶ್ ಕೊಲೆ ಕೇಸ್: ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆದೇಶ
ಬೆಂಗಳೂರು: ನಿನ್ನೆ ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶಿಸಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿರುವುದಾಗಿ ಹೇಳಿದ್ದಾರೆ. ಅಂದಹಾಗೇ ನಿನ್ನೆ ಹೆಚ್ ಎಸ್ … Continue reading ಓಂ ಪ್ರಕಾಶ್ ಕೊಲೆ ಕೇಸ್: ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆದೇಶ
Copy and paste this URL into your WordPress site to embed
Copy and paste this code into your site to embed