OMG : ‘ವ್ಯಾಕ್ಸಿನ್ ಚಮತ್ಕಾರ’ : 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ‘ವ್ಯಕ್ತಿ’ ಎದ್ದು ನಡೆದಾಡಿದ..!

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿಯೊಬ್ಬರು ಕೋವಿಶೀಲ್ಡ್‌  ಲಸಿಕೆ ಹಾಕಿಸಿಕೊಂಡ ಬಳಿಕ ಎದ್ದು ಓಡಾಡುವಂತಾಗಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಹೌದು, ಬೊಕಾರೊ ಜಿಲ್ಲೆಯ ಉತ್ತಸರಾ ಪಂಚಾಯತ್ ವ್ಯಾಪ್ತಿಯ ಸಲ್ಗಾಡಿಹ್ ಗ್ರಾಮದ ನಿವಾಸಿ ದುಲರ್‌ಚಂದ್ ಮುಂಡಾ ಐದು ವರ್ಷಗಳ ಹಿಂದೆ  ಅಪಘಾತಕ್ಕೀಡಾಗಿ ಹಾಸಿಗೆ ಹಿಡಿದಿದ್ದರು ಮತ್ತು ಅವರಿಗೆ ನಡೆಯಲು ಮತ್ತು ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ . ಆದರೆ ಕೋವ್ಯಾಕ್ಸಿನ್ ನೀಡಿದ ಬಳಿಕ ಅವರು ಎದ್ದು ಓಡಾಡಲು ಆರಂಭಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯೊಬ್ಬರು ಜನವರಿ … Continue reading OMG : ‘ವ್ಯಾಕ್ಸಿನ್ ಚಮತ್ಕಾರ’ : 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ‘ವ್ಯಕ್ತಿ’ ಎದ್ದು ನಡೆದಾಡಿದ..!