omicron variant : `ಒಮಿಕ್ರಾನ್’ ಸೋಂಕು ಶ್ವಾಸಕೋಶಕ್ಕೆ ಹೋಗಲ್ಲ, ಗಂಟಲಲ್ಲಿ ಮಾತ್ರ ಇರುತ್ತೆ : ಆರೋಗ್ಯ ಸಚಿವ ಡಾ.ಕೆ ಸುಧಾಕರ್

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನಿಂದ (omicron variant) ಶ್ವಾಸಕೋಶಕ್ಕೆ ತೊಂದರೆಯಾಗಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Health Minister Dr. K. Sudhakar) ಹೇಳಿದ್ದಾರೆ. BIG NEWS: ಕಿಲ್ಲರ್‌ ಕೊರೊನಾ ವಿರುದ್ಧ ಮೈಲುಗಲ್ಲು ಸೃಷ್ಟಿಸಿದ ಕರ್ನಾಟಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್​ನಿಂದ ಶ್ವಾಸಕೋಶಕ್ಕೆ … Continue reading omicron variant : `ಒಮಿಕ್ರಾನ್’ ಸೋಂಕು ಶ್ವಾಸಕೋಶಕ್ಕೆ ಹೋಗಲ್ಲ, ಗಂಟಲಲ್ಲಿ ಮಾತ್ರ ಇರುತ್ತೆ : ಆರೋಗ್ಯ ಸಚಿವ ಡಾ.ಕೆ ಸುಧಾಕರ್