ಯಾದಗಿರಿಯಲ್ಲಿ ನೋಡನೋಡುತ್ತಿದ್ದಂತೆ ನಡು ರಸ್ತೆಯಲ್ಲೇ ಹೊತ್ತಿ ಉರಿದ ‘ಓಮ್ನಿ ವ್ಯಾನ್’

ಯಾದಗಿರಿ: ಮುಂದಿನ ಟೈಯರ್ ಸ್ಪೋಟಗೊಂಡ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ವ್ಯಾನ್ ಉರುಳಿ ಬಿದ್ದಿದೆ. ಈ ಬಳಿಕ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲೇ ಹೊತ್ತಿ ಉರಿದಿರೋ ಘಟನೆ ಯಾದಗಿರಿಯ ಚಿತ್ತಾಪುರದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಓಮ್ನಿ ವ್ಯಾನ್ ಒಂದರ ಟೈಯರ್ ಸ್ಪೋಟಗೊಂಡಿದೆ. ಈ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೆ ಪಲ್ಟಿಯಾಗಿದೆ. ಓಮ್ನಿ ವ್ಯಾನ್ ಪಲ್ಟಿಯಾದ ಪರಿಣಾಮ ಅದರೊಟ್ಟಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನ ಗಮನಿಸಿದಂತ ವಾಹನ … Continue reading ಯಾದಗಿರಿಯಲ್ಲಿ ನೋಡನೋಡುತ್ತಿದ್ದಂತೆ ನಡು ರಸ್ತೆಯಲ್ಲೇ ಹೊತ್ತಿ ಉರಿದ ‘ಓಮ್ನಿ ವ್ಯಾನ್’