Shocking News: ಬೆಂಗಳೂರಿನಲ್ಲಿ ನಿತ್ಯ ಸರಾಸರಿ 70 ಜನರಿಗೆ ಬೀದಿ ನಾಯಿ ಕಡಿತ

ಬೆಂಗಳೂರು: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ( Street Dog ) ಹಾವಳಿ ಹೆಚ್ಚಾಗುವಂತೆ ಆಗಿದೆ. ಪಾಲಿಕೆ ಮೂಲಕಗಳ ಪ್ರಕಾರ ನಿತ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 70ಕ್ಕೂ ಹೆಚ್ಚು ಮಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿವೆ ಎನ್ನಲಾಗಿದೆ. ಈ ಮೂಲಕ ಬೆಂಗಳೂರಿಗರೇ ಬೆಚ್ಚಿ ಬೀಳುವಂತೆ ಮಾಡಿದೆ. BIG NEWS: ಭಾರತ ಮಹಿಳೆಯರ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಕರುಣಾ ಜೈನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಪಾಲಿಕೆಯ ಮೂಲಗಳ … Continue reading Shocking News: ಬೆಂಗಳೂರಿನಲ್ಲಿ ನಿತ್ಯ ಸರಾಸರಿ 70 ಜನರಿಗೆ ಬೀದಿ ನಾಯಿ ಕಡಿತ