ಆಗಸ್ಟ್.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ: ಬಿವೈ ವಿಜಯೇಂದ್ರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ ಅವರ ಅಪೇಕ್ಷೆಯಂತೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಬರಬೇಕೆಂಬ ಸದುದ್ದೇಶದಿಂದ ಬಿಜೆಪಿ, ರಾಜ್ಯದಲ್ಲೂ ಅಭಿಯಾನ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನದ ಪ್ರಯುಕ್ತ ಗುಟ್ಟಹಳ್ಳಿಯ ಮಾರುತಿ ಬಡಾವಣೆಯಲ್ಲಿರುವ … Continue reading ಆಗಸ್ಟ್.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ: ಬಿವೈ ವಿಜಯೇಂದ್ರ