‘ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಹೋಗುತ್ತಿದ್ದೇನೆ -ಡಿ.ಕೆ ಶಿವಕುಮಾರ್

ಬೆಂಗಳೂರು: ‘ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಹೋಗುತ್ತಿದ್ದೇನೆ. ಕಲಬುರ್ಗಿಗೆ ಹೋಗಿ, ಅಲ್ಲಿಂದ ವಿಜಯಪುರಕ್ಕೆ ತೆರಳುತ್ತಿದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಮಿತ್ ಶಾ ಅವರ ರಾಜ್ಯ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ, ‘ಅಮಿತ್ ಶಾ ಅವರ ಮಾತಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಅಮಿತ್ ಶಾ ಅವರು ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂದು ಒಪ್ಪಿಕೊಂಡಿರುವುದನ್ನು ನಾನು ಅಭಿನಂದಿಸುತ್ತೇನೆ. ಈ ಕಾರಣಕ್ಕೆ ರಾಜ್ಯಕ್ಕೆ … Continue reading ‘ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಹೋಗುತ್ತಿದ್ದೇನೆ -ಡಿ.ಕೆ ಶಿವಕುಮಾರ್