ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ | WATCH VIDEO

ಪುಣೆ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಪುಣೆಯ ಕಂಟೋನ್ಮೆಂಟ್ ಶಾಸಕ ಸುನೀಲ್ ಕಾಂಬ್ಳೆ ಅವರು ಪುಣೆಯ ಸಾಸೂನ್ ಜನರಲ್ ಆಸ್ಪತ್ರೆಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕರ್ತವ್ಯ ನಿರತ ಕಾನ್‌ಸ್ಟೆಬಲ್‌ಗೆ ಕಪಾಳಮೋಕ್ಷ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ಶಾಸಕರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್, ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರಿಫ್ ಮತ್ತು ಸಂಸದ ಸುನೀಲ್ ತಟ್ಕರೆ ಸೇರಿದಂತೆ ಇತರರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ … Continue reading ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ | WATCH VIDEO