WATCH VIDEO: ತಮ್ಮದೇ ಪಕ್ಷದ ಕಾರ್ಯಕರ್ತರಿಂದ ಹಿಗ್ಗಾಮುಗ್ಗಾ ಥಳಿತಕ್ಕೊಳಗಾದ ಆಮ್ ಆದ್ಮಿ‌ ಶಾಸಕ!… ಕಾರಣ?

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರೊಬ್ಬರನ್ನು ಅವರ ಪಕ್ಷದ ಕಾರ್ಯಕರ್ತರೇ ಅಮಾನುಷವಾಗಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆಪ್ ಶಾಸಕ ಗುಲಾಬ್ ಸಿಂಗ್ ಯಾದವ್ ಅವರ ಬೆನ್ನತ್ತಿ ಓಡಿದ ಕಾರ್ಯಕರ್ತರು ಹಿಗ್ಗಾಮುಗ್ಗ ಥಳಿಸಿದ್ದಾರೆ. ದೆಹಲಿ ಸಿವಿಲ್ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಹಂಚಿಕೆಯ ವಿಚಾರಕ್ಕೆ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಎಎಪಿಯು ನಾಗರಿಕ ಚುನಾವಣೆಯಲ್ಲಿ ಸ್ಪರ್ಧಿಸಲು “ಟಿಕೆಟ್‌ಗಳನ್ನು ಮಾರುತ್ತಿದೆ” ಎಂಬುದಕ್ಕೆ ಈ ವೀಡಿಯೊ ಪುರಾವೆಯಾಗಿದೆ ಎಂದು ಬಿಜೆಪಿ ಹೇಳಿದೆ. ಈ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರ … Continue reading WATCH VIDEO: ತಮ್ಮದೇ ಪಕ್ಷದ ಕಾರ್ಯಕರ್ತರಿಂದ ಹಿಗ್ಗಾಮುಗ್ಗಾ ಥಳಿತಕ್ಕೊಳಗಾದ ಆಮ್ ಆದ್ಮಿ‌ ಶಾಸಕ!… ಕಾರಣ?