ಪಾಟ್ನಾ: ಪೊಲೀಸ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಇಂಧನ ಟ್ಯಾಂಕ್ ಸ್ಫೋಟಗೊಂಡಿದ್ದು, ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಬಿಹಾರದ ಚಾಪ್ರಾ-ಸಿವಾನ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಡಿಯೋರಿಯಾ ಗ್ರಾಮದ ಬಳಿ ಬೈಕ್‌ನಲ್ಲಿ ಬಂದ ಬೈಕ್ ಸವಾರರು ಪೊಲೀಸ್ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಗುದ್ದಿದ್ದಾರೆ. ಈ ವೇಳೆ ಬಸ್‌ನಡಿ ಸಿಲುಕಿದ ಬೈಕ್ ಸವಾರನನ್ನು ಬಸ್ ಸ್ವಲ್ಪ ದೂರದವರೆಗೆ ಎಳೆದೊಯ್ದ ಪರಿಣಾಮ ಬಸ್‌ನ ಇಂಧನ ಟ್ಯಾಂಕ್ ಸ್ಫೋಟಗೊಂಡು ಬೈಕ್ ಸವಾರ ಸಜೀವ ದಹನಗೊಂಡಿದ್ದಾನೆ. … Continue reading WATCH VIDEO: ಬಿಹಾರದಲ್ಲಿ ಪೊಲೀಸ್ ಸಿಬ್ಬಂದಿಗಳಿದ್ದ ಬಸ್‌ಗೆ ಬೈಕ್ ಡಿಕ್ಕಿ: ಬಸ್‌ನ ಇಂಧನದ ಟ್ಯಾಂಕ್ ಸ್ಫೋಟ, ಓರ್ವ ಸಜೀವ ದಹನ
Copy and paste this URL into your WordPress site to embed
Copy and paste this code into your site to embed