WATCH VIDEO: ಆಂಧ್ರಪ್ರದೇಶದಲ್ಲಿ ರೈಲು ಮತ್ತು ಪ್ಲಾಟ್ಫಾರ್ಮ್ ನಡುವೆ ಸಿಲುಕಿದ ವಿದ್ಯಾರ್ಥಿನಿ: ವಿಡಿಯೋ ನೋಡಿ

ಹೈದರಾಬಾದ್: ಪ್ಲಾಟ್ಫಾರ್ಮ್ ಮತ್ತು ರೈಲಿನ ನಡುವಿನ ಅಂತರದಲ್ಲಿ ಸಿಲುಕಿದ್ದ 20 ವರ್ಷದ ವಿದ್ಯಾರ್ಥಿನಿಯನ್ನು ರಕ್ಷಣಾ ಕಾರ್ಯಕರ್ತರು ಬುಧವಾರ ವಿಶಾಖಪಟ್ಟಣಂ ಜಿಲ್ಲೆಯ ದುವ್ವಾಡಾ ರೈಲ್ವೆ ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ. ಎಂಸಿಎ ಮೊದಲ ವರ್ಷದ ವಿದ್ಯಾರ್ಥಿನಿ ಶಶಿಕಲಾ ಗುಂಟೂರು-ರಾಯಗಡ ಎಕ್ಸ್ಪ್ರೆಸ್ನಿಂದ ಇಳಿಯುವಾಗ ರೈಲ್ವೆ ಪ್ಲಾಟ್ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದಾಳೆ. ವಿದ್ಯಾರ್ಥಿನಿ ಕಾಲೇಜಿಗೆ ತೆರಳುತ್ತಿದ್ದಾಗ ಅಣ್ಣಾವರಂನಿಂದ ದುವ್ವಾಡಾ ತಲುಪಿದ್ದಳು. ಈ ವೇಳೇ ಆಖೆ ಪ್ಲಾಟ್ ಫಾರ್ಮ್ ನಲ್ಲಿ ಇಳಿಯುವಾಗ, ಅವಳು ಕಾಲು ಜಾರಿ ಪ್ಲಾಟ್ ಫಾರ್ಮ್ ಮತ್ತು ರೈಲಿನ … Continue reading WATCH VIDEO: ಆಂಧ್ರಪ್ರದೇಶದಲ್ಲಿ ರೈಲು ಮತ್ತು ಪ್ಲಾಟ್ಫಾರ್ಮ್ ನಡುವೆ ಸಿಲುಕಿದ ವಿದ್ಯಾರ್ಥಿನಿ: ವಿಡಿಯೋ ನೋಡಿ