ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಶಾಲೆಯ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತನ ಮೇಲೆ ಕರೆನ್ಸಿ ನೋಟುಗಳನ್ನು ಎಸೆದ ಮರು ಕ್ಷಣವೇ ಅಲ್ಲಿದ್ದ ಶಿಕ್ಷಕ ಥಳಿಸಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಆಲ್ಪೈನ್ ಪಬ್ಲಿಕ್ ಸ್ಕೂಲ್ನಲ್ಲಿ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ, ಸ್ಟೇಜ್ ಮೇಲೆ ಡಾನ್ಸ್ ಮಾಡುತ್ತಿದ್ದವನ ಮೇಲೆ ವಿದ್ಯಾರ್ಥಿಯೊಬ್ಬ ಕರೆನ್ಸಿ ನೋಟುಗಳನ್ನು ಎಸೆಯುತ್ತಾನೆ. ಕೂಡಲೇ ಎಚ್ಚೆತ್ತುಕೊಂಡ ಶಿಕ್ಷಕನೊಬ್ಬ ಆತನಿಗೆ ಥಳಿಸುವುದನ್ನು ನೋಡಬಹುದು.
हद है क़सम से.. pic.twitter.com/IfYNbGDZWn
— Shubhankar Mishra (@shubhankrmishra) November 3, 2022
BIGG NEWS: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದೊಳಗಿನ ಹೆದ್ದಾರಿ ಯೋಜನೆ ಮುಂದೂಡಿದ ವನ್ಯಜೀವಿ ಮಂಡಳಿ
BIGG NEWS: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದೊಳಗಿನ ಹೆದ್ದಾರಿ ಯೋಜನೆ ಮುಂದೂಡಿದ ವನ್ಯಜೀವಿ ಮಂಡಳಿ