ಸ್ಕೂಲ್‌ನಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸ್ನೇಹಿತನ ಮೇಲೆ ಗರಿಗರಿ ನೋಟು ಎಸೆದವನಿಗೆ ಬಿತ್ತು ಗೂಸಾ | WATCH VIDEO

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಶಾಲೆಯ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತನ ಮೇಲೆ ಕರೆನ್ಸಿ ನೋಟುಗಳನ್ನು ಎಸೆದ ಮರು ಕ್ಷಣವೇ ಅಲ್ಲಿದ್ದ ಶಿಕ್ಷಕ ಥಳಿಸಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಆಲ್ಪೈನ್ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಸ್ಟೇಜ್‌ ಮೇಲೆ ಡಾನ್ಸ್‌ ಮಾಡುತ್ತಿದ್ದವನ ಮೇಲೆ ವಿದ್ಯಾರ್ಥಿಯೊಬ್ಬ ಕರೆನ್ಸಿ ನೋಟುಗಳನ್ನು ಎಸೆಯುತ್ತಾನೆ. ಕೂಡಲೇ ಎಚ್ಚೆತ್ತುಕೊಂಡ ಶಿಕ್ಷಕನೊಬ್ಬ ಆತನಿಗೆ ಥಳಿಸುವುದನ್ನು ನೋಡಬಹುದು. हद … Continue reading ಸ್ಕೂಲ್‌ನಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸ್ನೇಹಿತನ ಮೇಲೆ ಗರಿಗರಿ ನೋಟು ಎಸೆದವನಿಗೆ ಬಿತ್ತು ಗೂಸಾ | WATCH VIDEO