ಡಿಸೆಂಬರ್‌ 27ರಂದು ರಾಜ್ಯದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ಮಾಕ್‌ ಡ್ರಿಲ್‌: ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌

ಬೆಳಗಾವಿ: ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಸೇರಿದಂತೆ ಕೋವಿಡ್‌ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಅನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಡಿಸೆಂಬರ್‌ 27ರಂದು ಎಲ್ಲಾ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ನಡೆಸುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವರು ನಡೆಸಿದ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಪ್ರತಿದಿನ ವಿಶ್ವದಲ್ಲಿ 5ರಿಂದ ಲಕ್ಷ ಕೇಸ್‌ಗಳು ಪತ್ತೆಯಾಗುತ್ತಿವೆ. ಈ … Continue reading ಡಿಸೆಂಬರ್‌ 27ರಂದು ರಾಜ್ಯದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಬಗ್ಗೆ ಮಾಕ್‌ ಡ್ರಿಲ್‌: ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌