ಡಿ.7ರಂದು ಬೆಂಗಳೂರಲ್ಲಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯಿಂದ ‘ಬೃಹತ್ ಶೈಕ್ಷಣಿಕ ಸಮ್ಮೇಳನ’ ಆಯೋಜನೆ

ಬೆಂಗಳೂರು: ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ (ಕುಸ್ಮ) ಸಂಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಜಿ.ಎಸ್. ಶರ್ಮಾಜಿ ಅವರ ಜನ್ಮ ಶತಾಬ್ದಿ ವರ್ಷಾಚರಣೆ ಅಂಗವಾಗಿ ಬೃಹತ್ ಶೈಕ್ಷಣಿಕ ಸಮ್ಮೇಳನವನ್ನು, ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಕುಸ್ಮ ಅಧ್ಯಕ್ಷರಾದಂತ ಎಸ್ ಸತ್ಯಮೂರ್ತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಿಸೆಂಬರ್ 7ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಜಯನಗರದಲ್ಲಿರುವ ಆರ್. ವಿ. ಕಾಲೇಜು ಶಿಕ್ಷಕರ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದಿದ್ದಾರೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ … Continue reading ಡಿ.7ರಂದು ಬೆಂಗಳೂರಲ್ಲಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯಿಂದ ‘ಬೃಹತ್ ಶೈಕ್ಷಣಿಕ ಸಮ್ಮೇಳನ’ ಆಯೋಜನೆ