BIG NEWS : 90 ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ʻಮನಮೋಹನ್ ಸಿಂಗ್ʼ: ಗಣ್ಯರಿಂದ ಶುಭಾಶಯಗಳ ಮಹಾಪೂರ | Manmohan Singh’s Birthday

ದೆಹಲಿ: ಇಂದು ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್(Manmohan Singh) ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. “ಇಂದು 90 ನೇ ವರ್ಷಕ್ಕೆ ಕಾಲಿಡುತ್ತಿರುವ ಮನಮೋಹನ್ ಸಿಂಗ್ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. Birthday greetings to former PM Dr. Manmohan Singh Ji. Praying for his long and healthy life. — Narendra … Continue reading BIG NEWS : 90 ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ʻಮನಮೋಹನ್ ಸಿಂಗ್ʼ: ಗಣ್ಯರಿಂದ ಶುಭಾಶಯಗಳ ಮಹಾಪೂರ | Manmohan Singh’s Birthday