ನವದೆಹಲಿ:ಮಹಿಳಾ ದಿನಾಚರಣೆಯ ಮುನ್ನಾದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಕಾರ್ಯಾಚರಣೆಯನ್ನು ಮಹಿಳೆಯರಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.
ಅಂತರರಾಷ್ಟ್ರೀಯ ಮಹಿಳಾ ದಿನದಂದು, ನಾನು ನನ್ನ ಸಾಮಾಜಿಕ ಮಾಧ್ಯಮ ಖಾತೆಯ ಕಾರ್ಯಾಚರಣೆಯನ್ನು ಮಹಿಳೆಯರಿಗೆ ಹಸ್ತಾಂತರಿಸುತ್ತೇನೆ” ಎಂದು ಅವರು ಹೇಳಿದರು.
ಸೂರತ್ ನಲ್ಲಿ ಸೂರತ್ ಫುಡ್ ಸೆಕ್ಯುರಿಟಿ ಸ್ಯಾಚುರೇಶನ್ ಅಭಿಯಾನಕ್ಕೆ ಚಾಲನೆ ನೀಡಿ ಮೋದಿ ಮಾತನಾಡುತ್ತಿದ್ದರು.