ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

ಹಾಸನ: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಪ್ರದರ್ಶನವನ್ನು ಜುಲೈ 11ರಂದು ಹಾಸನದ ಕಲಾಭವನದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ. ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ. ನೂತನ ಜಿಲ್ಲಾಧಿಕಾರಿ ಲತಾಕುಮಾರಿ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ … Continue reading ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ