ಜು.28ರಂದು ವಿವಿಧ ಕಾಮಗಾರಿಗಳಿಗೆ ಮದ್ದೂರಲ್ಲಿ ಸಿಎಂ, ಡಿಸಿಎಂ ಶಂಕುಸ್ಥಾಪನೆ: ಶಾಸಕ ದಿನೇಶ್ ಗೂಳಿಗೌಡ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ಜುಲೈ 28ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿಗೆ ಭೇಟಿ ನೀಡಲಿದ್ದು, ₹1300 ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸೇರಿದಂತೆ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಲಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದರು. ಶಂಕುಸ್ಥಾಪನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ದಿನೇಶ್ ಗೂಳಿಗೌಡ, ಮೈಸೂರು … Continue reading ಜು.28ರಂದು ವಿವಿಧ ಕಾಮಗಾರಿಗಳಿಗೆ ಮದ್ದೂರಲ್ಲಿ ಸಿಎಂ, ಡಿಸಿಎಂ ಶಂಕುಸ್ಥಾಪನೆ: ಶಾಸಕ ದಿನೇಶ್ ಗೂಳಿಗೌಡ
Copy and paste this URL into your WordPress site to embed
Copy and paste this code into your site to embed