ಜು.6ರಂದು ಈ ‘ನೇರಳೆ ಮಾರ್ಗ’ದಲ್ಲಿ ಒಂದು ಗಂಟೆ ‘ನಮ್ಮ ಮೆಟ್ರೋ ಸಂಚಾರ’ ವ್ಯತ್ಯಯ | Namma Metro

ಬೆಂಗಳೂರು: ಜುಲೈ.6ರಂದು ನಿಗದಿತ ನಿರ್ವಹಣಾ ಕಾಮಗಾರಿಗಾಗಿ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಆಗಲಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜುಲೈ 06, 2025 ರಂದು ಭಾನುವಾರ ಬೆಳಿಗ್ಗೆ 7:00 ರಿಂದ 8:00ರ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು, ಇಂದಿರಾನಗರ … Continue reading ಜು.6ರಂದು ಈ ‘ನೇರಳೆ ಮಾರ್ಗ’ದಲ್ಲಿ ಒಂದು ಗಂಟೆ ‘ನಮ್ಮ ಮೆಟ್ರೋ ಸಂಚಾರ’ ವ್ಯತ್ಯಯ | Namma Metro