ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾತಿ ಜನಗಣತಿಯ ವರದಿಯ ಬಗ್ಗೆ ನಿರ್ಧಾರ ಕೈಗೊಳ್ಳುವಂತ ಸಲುವಾಗಿ ಜೂನ್.12ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಿದೆ ಎನ್ನಲಾಗುತ್ತಿದೆ. ಇದಲ್ಲದೇ ಜೂನ್.19ರಂದು ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ದಿನಾಂಕ 12-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದಿದೆ. ಈ ಸಚಿವ ಸಂಪುಟ ಸಭೆಯಲ್ಲಿ … Continue reading BREAKING: ಜೂ.12ಕ್ಕೆ ರಾಜ್ಯ ವಿಶೇಷ ಸಂಪುಟ ಸಭೆ, ಜೂನ್.19ಕ್ಕೆ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting
Copy and paste this URL into your WordPress site to embed
Copy and paste this code into your site to embed