ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್), ನೇರಳೆ ಮಾರ್ಗದ ಹಾಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಜು 22, 2025ರಂದು ಭಾನುವಾರ ನಿಗದಿತ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ಬೆಳಿಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ಮೆಟ್ರೋ ಸೇವೆಗಳನ್ನು, ಎಂ.ಜಿ. ರಸ್ತೆ – ಬೈಯ್ಯಪ್ಪನಹಳ್ಳಿ ಮಾರ್ಗದ ಮಧ್ಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗು ತ್ತಿದೆ. ನೇರಳೆ ಮಾರ್ಗದ ಇತರೆ ಮಾರ್ಗಗಳಾದ ಚಲ್ಲಘಟ್ಟದಿಂದ ಎಂ.ಜಿ. ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ (ಕಾಡುಗೋಡಿ) ಹಾಗೂ ಹಸಿರು ಮಾರ್ಗದ ರೆಸ್ಮ್ ಸಂಸ್ಥೆ … Continue reading ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro