ಜೂ.28ಕ್ಕೆ ಸಿಇಟಿ ಸೀಟು‌ ಹಂಚಿಕೆ‌ ಮಂಥನ ಕಾರ್ಯಾಗಾರ: ಸಚಿವ ಡಾ.ಎಂ.ಸಿ.ಸುಧಾಕರ್

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸುವುದರ ಭಾಗವಾಗಿ ಪ್ರಸಕ್ತ ವರ್ಷದ ಸಿಇಟಿ ಅಭ್ಯರ್ಥಿಗಳು ಹಾಗೂ ಪೋಷಕರಿಗೆ ಸೀಟು ಹಂಚಿಕೆ ವಿಧಾನದ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಜೂನ್ 28ರಂದು ರಾಜ್ಯದ ಎಲ್ಲ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ‘ಯಜಿಸಿಇಟಿ-2025: ಸೀಟು ಹಂಚಿಕೆ ಮಂಥನ’ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, 8 ಅನುದಾನಿತ, 6 ವಿಟಿಯು ಸಂಯೋಜಿತ ಎಂಜಿನಿಯರಿಂಗ್ … Continue reading ಜೂ.28ಕ್ಕೆ ಸಿಇಟಿ ಸೀಟು‌ ಹಂಚಿಕೆ‌ ಮಂಥನ ಕಾರ್ಯಾಗಾರ: ಸಚಿವ ಡಾ.ಎಂ.ಸಿ.ಸುಧಾಕರ್