ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut
ಬೆಂಗಳೂರು: ದಿನಾಂಕ 30.06.2025 (ಸೋಮವಾರ) ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರಿನ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ … Continue reading ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut
Copy and paste this URL into your WordPress site to embed
Copy and paste this code into your site to embed