ನ. 1ರಂದು ಎಲ್ಲರ ಮನೆಯ ಮೇಲೆ ಕನ್ನಡಧ್ವಜ ಹಾರಿಸೋಣ – ನಾಡೋಜ ಡಾ. ಮಹೇಶ ಜೋಶಿ ಕರೆ

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್‌,ಶ್ರೀಕಂಠಯ್ಯನವರು ರಚಿಸಿದ “ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ” ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕರೆ ನೀಡಿದ್ದಾರೆ. ನವೆಂಬರ್‌ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು ಸಂಭ್ರಮದಿಂದ ಆಚರಿಸುತ್ತಾರೆ. ಅದರೊಂದಿಗೆ ಈ … Continue reading ನ. 1ರಂದು ಎಲ್ಲರ ಮನೆಯ ಮೇಲೆ ಕನ್ನಡಧ್ವಜ ಹಾರಿಸೋಣ – ನಾಡೋಜ ಡಾ. ಮಹೇಶ ಜೋಶಿ ಕರೆ