ತೆರೆಮೇಲೆ ‘ವೈಶಂಪಾಯನ ತೀರ…’ ಯಾನ

ಕೆಎನ್‌ಎನ್‌ಸಿನಿಮಾಡೆಸ್ಕ್‌: ಸ್ವರಸಂಗಮ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಆರ್. ಸುರೇಶಬಾಬು ನಿರ್ಮಿಸಿ, ಮಲೆನಾಡ ಸುಪ್ರಸಿದ್ಧ ರಂಗಕರ್ಮಿ ರಮೇಶ ಬೇಗಾರ್ ನಿರ್ದೇಶಿಸಿರುವ ‘ವೈಶಂಪಾಯನ ತೀರ…’ ಸಿನಿಮಾಕ್ಕೆ ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೆ ಸೆನ್ಸಾರ್ ನಿಂದ ‘ಯು’ ಪ್ರಮಾಣಪತ್ರ ಸಿಕ್ಕಿದೆ. ಸಾಹಿತಿ ಮಹಾಬಲಮೂರ್ತಿ ಕೊಡ್ಲೆಕೆರೆ ಅವರ ಸಣ್ಣಕತೆಯನ್ನು ಆಧರಿಸಿರುವ ಈ ಸಿನಿಮಾದಲ್ಲಿ ಯಕ್ಷಗಾನದ ಹಿನ್ನೆಲೆಯಲ್ಲಿ ಪ್ರಕೃತಿ ಮತ್ತು ಪುರುಷನ ಸಂಬಂಧವನ್ನು ವಿಭಿನ್ನವಾದ ನಿರೂಪಿಸಲಾಗಿದೆ. ಸಂಪೂರ್ಣವಾಗಿ ಮಲೆನಾಡ ಭಾಷೆ, ಜನಜೀವನ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಪ್ರಮೋದ್ ಶೆಟ್ಟಿ ನಾಯಕನಾಗಿ, … Continue reading ತೆರೆಮೇಲೆ ‘ವೈಶಂಪಾಯನ ತೀರ…’ ಯಾನ