ಜೂ.29ರ ಭಾನುವಾರದಂದು ಬೆಂಗಳೂರಿನ ಅರ್ಧದಷ್ಟು ಪ್ರದೇಶಗಳಲ್ಲಿ ‘ಕರೆಂಟ್’ ಇರಲ್ಲ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ 66/11ಕೆವಿ ನೆಲಗೆದರನಹಳ್ಳಿ, 66/11ಕೆವಿ ಕಟ್ಟಿಗೆಹಳ್ಳಿ, 220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಉಪಕೇಂದ್ರ ಮತ್ತು 66/11ಕೆ.ವಿ ‘ಎ’ ಸ್ಟೇಷನ್ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ದಿನಾಂಕ 29.06.2025 (ಭಾನುವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಭಾನುವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪೀಣ್ಯ ವಿಭಾಗದ ಕೆಂಪಯ್ಯ ಗಾರ್ಡೆನ್, ಏ ಟೈಪ್ ಶೆಡ್ ತಿಗಳರಪಾಳ್ಯ ಮೆನ್ ರೋಡ್, ಪರ್ಲ್ … Continue reading ಜೂ.29ರ ಭಾನುವಾರದಂದು ಬೆಂಗಳೂರಿನ ಅರ್ಧದಷ್ಟು ಪ್ರದೇಶಗಳಲ್ಲಿ ‘ಕರೆಂಟ್’ ಇರಲ್ಲ | Power Cut