ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಂಡ್ಯ: ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿ ಗಗನಚುಕ್ಕಿ ಜಲಪಾತವನ್ನು ಉನ್ನತ ಪ್ರವಾಸಿ ತಾಣ ಮಾಡಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು 2 ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಾಂಖ್ಯೆಯಲ್ಲಿ … Continue reading ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Copy and paste this URL into your WordPress site to embed
Copy and paste this code into your site to embed