BREAKING: ಆ.15ರ ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆಗಸ್ಟ್.15, 2025ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತಂತೆ ಆಡಳಿತ ಮತ್ತು ಸಿಬ್ಬಂದಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಆಗಸ್ಟ್.15, 2025ರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಂದರೆ ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದಿದ್ದಾರೆ. ಹೀಗಿದೆ ಆಗಸ್ಟ್.15ರಂದು ಯಾವ ಜಿಲ್ಲೆಯಲ್ಲಿ ಯಾವ … Continue reading BREAKING: ಆ.15ರ ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ