ಆ.15ರಂದು ರಾಜ್ಯದ ಗ್ರಾಮ ಪಂಚಾಯ್ತಿ ಅರಿವು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಸ್ವಾತಂತ್ರ್ಯ ದಿನ, ವಿಜ್ಞಾನ ಚಟುವಟಿಕೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಜ್ಞಾನ ಚಟುವಟಿಕೆಗಳೊಂದಿಗೆ ಮಕ್ಕಳಿಗಾಗಿ ಆಗಸ್ಟ್ ತಿಂಗಳ ಕಾರ್ಯಕ್ರಮಗಳನ್ನು ಸಜ್ಜುಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಿಗಾಗಿ ದೇಶಪ್ರೇಮ ಮೆರೆವ ಪ್ರೇರಣಾತ್ಮಕ ಹಾಗೂ ವೈಜ್ಞಾನಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಮಾಸ … Continue reading ಆ.15ರಂದು ರಾಜ್ಯದ ಗ್ರಾಮ ಪಂಚಾಯ್ತಿ ಅರಿವು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಸ್ವಾತಂತ್ರ್ಯ ದಿನ, ವಿಜ್ಞಾನ ಚಟುವಟಿಕೆ