ಆ.21ರ ನಾಳೆ ಬೆಂಗಳೂರಿನ ಈ ಏರಿಯಾದಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಆಸ್ಟಿನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿಕ್ಟೋರಿಯ ಲೇಔಟ್, ಪಾಮ್ ಗ್ರೂವು ರೋಡ್, ಬಾಲಾಜಿ ಥಿಯೆಟರ್, ಅಗ್ರಂ ವಿವೆಕನಗರ,ಸಣ್ಣೆಣಹಳ್ಳಿ, ವೊನ್ನರ್ ಪೇಟೆ, ಆಂಜನೆಯ ಟೆಂಪಲ್ ಸ್ಟ್ರೀಟ್, ಕೆಎಸ್ಆರ್ಪಿ ಕ್ವಾಟ್ರಸ್, ಲಿಂಡನ್ ಸ್ಟ್ರೀಟ್, ಪಾಮ್ ಗ್ರೂವು ರೋಡ್, ಕ್ಷೇವಿಯರ್ ಲೇಔಟ್, ಯಲಗುಂಟೆ ಪಾಳ್ಯಮ್, ಏರ್ ಫೋರ್ಸ್, ಲೈಫ್ ಸ್ಟೈಲ್ … Continue reading ಆ.21ರ ನಾಳೆ ಬೆಂಗಳೂರಿನ ಈ ಏರಿಯಾದಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut