ಬೆಂಗಳೂರು: ಆಗಸ್ಟ್.27, 2025ರಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.
ದಿನಾಂಕ: 27-08-2025 ಬುಧವಾರದಂದು “ಗಣೇಶ ಚತುರ್ಥಿ ಹಬ್ಬದ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಅವರು ತಿಳಿಸಿದ್ದಾರೆ.
ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್
BIG NEWS : ಧರ್ಮಸ್ಥಳ ಕೇಸ್ ಶೇ.90ರಷ್ಟು ತನಿಖೆ ಮುಗಿದಿದೆ, ‘NIA, CBI’ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ