ಆ.30ರಂದು ಚಿತ್ರದುರ್ಗದಲ್ಲಿ ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ವಿಚಾರಸಂಕಿರಣ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಿದೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ … Continue reading ಆ.30ರಂದು ಚಿತ್ರದುರ್ಗದಲ್ಲಿ ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ’ ವಿಚಾರಸಂಕಿರಣ