ಆ.5ರಂದು ‘ಫ್ರೀಡಂ ಪಾರ್ಕ್’ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಮತಗಳ್ಳತನ’ದ ವಿರುದ್ಧ ಪ್ರತಿಭಟನೆ

ಬೆಂಗಳೂರು: “ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ‌ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿ ಹಾಗೂ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ಮತದಾರರ ಹಕ್ಕು, ಸಂವಿಧಾನದ ರಕ್ಷಣೆ ಮಾಡಬೇಕಿದೆ. ಕರ್ನಾಟಕದ ಭೂಮಿಯಿಂದಲೇ ಈ ಹೋರಾಟ ಪ್ರಾರಂಭ ಮಾಡಿದರೆ ಹೆಚ್ಚಿನ ಶಕ್ತಿ ದೊರೆಯುತ್ತದೆ ಎಂದು ರಾಹುಲ್ ಗಾಂಧಿಯವರು … Continue reading ಆ.5ರಂದು ‘ಫ್ರೀಡಂ ಪಾರ್ಕ್’ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಮತಗಳ್ಳತನ’ದ ವಿರುದ್ಧ ಪ್ರತಿಭಟನೆ