WATCH VIDEO: ಭೀಮನ ಅಮಾವಾಸ್ಯೆಯ ಪ್ರಯುಕ್ತ ಸಿಂಗದೂರು ಚೌಡೇಶ್ವರಿ ದೇವಿಗೆ ವಿಶೇಷ ಅಲಂಕಾರ: ಹರಿದು ಬಂದ ಭಕ್ತಸಾಗರ

ಶಿವಮೊಗ್ಗ: ಇಂದು ಭೀಮನ ಅಮಾವಾಸ್ಯೆ. ಈ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಾನಕ್ಕೆ ಭಕ್ತ ಜನಸಾಗರವೇ ಹರಿದು ಬಂದಿದೆ. ಈ ಸುಸಂದರ್ಭದಲ್ಲಿ ಚೌಡೇಶ್ವರಿ ದೇವಿಗೆ ವಿಶೇಷ ಅಲಂಕಾರವನ್ನು ಕೂಡ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರಿಗೆ ಸೇತುವೆ ಸಂಪರ್ಕ ದೊರೆತ ನಂತ್ರ ಭಕ್ತರು ಹರಿದು ಬರುತ್ತಿದ್ದಾರೆ. ಭೀಮನ ಅಮಾವಾಸ್ಯೆಯ ದಿನವಾದಂತ ಇಂದು ಸಾವಿರಾರೂ ಜನರು ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಾನಕ್ಕೆ ಆಗಮಿಸಿದ್ದಾರೆ. ತಾಯಿಗೆ ಮಾಡಿರುವಂತ ವಿಶೇಷ ಅಲಂಕಾರವನ್ನು ಕಣ್ … Continue reading WATCH VIDEO: ಭೀಮನ ಅಮಾವಾಸ್ಯೆಯ ಪ್ರಯುಕ್ತ ಸಿಂಗದೂರು ಚೌಡೇಶ್ವರಿ ದೇವಿಗೆ ವಿಶೇಷ ಅಲಂಕಾರ: ಹರಿದು ಬಂದ ಭಕ್ತಸಾಗರ