BIGG NEWS : ‘ನನ್ನ ನಾಡು ನನ್ನ ಹಾಡು’ : ಅ. 28ರಂದು ‘ಕೋಟಿ ಕಂಠ ಗಾಯನ’ ಆಯೋಜನೆ

ಬೆಂಗಳೂರು:ನವೆಂಬರ್ 1 ಕನ್ನಡ ರಾಜ್ಯೋತ್ಸವ ನಿಮಿತ್ತ, ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಕ್ಯೂಆರ್ ಕೋಡ್ ಮೂಲಕ 1.10 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದು, ನನ್ನ ನಾಡು ನನ್ನ ಹಾಡು ಘೋಷಣೆಯೊಂದಿಗೆ ಗಾಯನ ನಡೆಯಲಿದೆ ಎಂದರು. ರಾಜ್ಯ ಸರ್ಕಾರದಿಂದ ಅಕ್ಟೋಬರ್ 28, 2022ರಂದು ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಾಧಿಯಾಗಿ ಎಲ್ಲಿರಿಗೂ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿತ್ತು. … Continue reading BIGG NEWS : ‘ನನ್ನ ನಾಡು ನನ್ನ ಹಾಡು’ : ಅ. 28ರಂದು ‘ಕೋಟಿ ಕಂಠ ಗಾಯನ’ ಆಯೋಜನೆ