ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಜನ್ಮ ದಿನದ ಪ್ರಯುಕ್ತ ಅವರ ಅಭಿಮಾನಿ ಬಳಗ ಆಯೋಜಿಸಿದ್ದಂತ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಈ ವೇಳೆ ಸಾಗರ ಬಂಟರ ಸಂಘದ ತಾಲ್ಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮಾತನಾಡಿ, ಡಾ.ಪ್ರಕಾಶ್ ಶೆಟ್ಟಿ ಅವರ ಅಭಿಮಾನಿ ಬಳಗದಿಂದ ಈ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಆಗಿದ್ದಾರೆ. ಅವರು ಬಂಟರ ಸಮುದಾಯದ ಹೆಮ್ಮೆಯಾಗಿದ್ದಾರೆ ಎಂದರು. ಡಾ.ಪ್ರಕಾಶ್ ಶೆಟ್ಟಿ ಸಾಮಾಜಿಕ … Continue reading ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’