ನಮ್ಮ ಗ್ಯಾರಂಟಿಗಳನ್ನು ಕದ್ದು ಬಿಹಾರದಲ್ಲಿ ಘೋಷಣೆ ಮಾಡಿರುವ ಬಿಜೆಪಿಗೆ ನಾಚಿಕೆ ಕೂಡ ಆಗಲ್ಲ: ಸಿಎಂ ಸಿದ್ಧರಾಮಯ್ಯ ಕಿಡಿ

ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ … Continue reading ನಮ್ಮ ಗ್ಯಾರಂಟಿಗಳನ್ನು ಕದ್ದು ಬಿಹಾರದಲ್ಲಿ ಘೋಷಣೆ ಮಾಡಿರುವ ಬಿಜೆಪಿಗೆ ನಾಚಿಕೆ ಕೂಡ ಆಗಲ್ಲ: ಸಿಎಂ ಸಿದ್ಧರಾಮಯ್ಯ ಕಿಡಿ